Categories: ಅಮೇರಿಕಾ

ಮೊದಲ ಬಾರಿಗೆ ಹಂದಿಯ ಮೂತ್ರಪಿಂಡ ಕಸಿ ಯಶಸ್ವಿ : ಮರುಜನ್ಮ ಪಡೆದ ಮಹಿಳೆ

ಅಮೇರಿಕಾ:  ನ್ಯೂಜರ್ಸಿಯ ‘NYU ಲ್ಯಾಂಗೋನ್ ಹೆಲ್ತ್​​’ನಲ್ಲಿ ಮೆಕಾನಿಕಲ್ ಹಾರ್ಟ್​ ಪಂಪ್ ಮತ್ತು ಹಂದಿಯ ಕಿಡ್ನಿಯನ್ನು ಒಟ್ಟಿಗೆ ಕಸಿ ಮಾಡಿದ್ದಾರೆ.ಸಂಯೋಜಿತ ಹಾರ್ಟ್ ಪಂಪ್ ಮತ್ತು ಹಂದಿ ಮೂತ್ರಪಿಂಡವನ್ನು ಮನುಷ್ಯರಿಗೆ ಶಸ್ತ್ರ ಚಿಕಿತ್ಸೆ ಇದೇ ಮೊದಲ ಬಾರಿ.

ಹೃದಯದ ಸಮಸ್ಯೆ ಮತ್ತು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದ ನ್ಯೂಜೆರ್ಸಿಯ 54 ವರ್ಷದ ಲಿಸಾ ಪಿಸಾನೋ ಅವರಿಗೆ ಡಯಾಲಿಸಿಸ್‌ನ ನ ಅಗತ್ಯವಿತ್ತು ಆದರೆ ಅಮೇರಿಕಾದಲ್ಲಿ ಅಂಗಾಂಗ ದಾನಿಗಳ ಕೊರತೆಯಿಂದಾಗಿ ಅದು ಸಾಧ್ಯವಾಗಿರಲಿಲ್ಲ. ಮಾಹಿತಿ ಪ್ರಕಾರ ಲಿಸಾ ದೇಹಕ್ಕೆ ಏಪ್ರಿಲ್ 4 ರಂದು ಹೃದಯ ಪಂಪ್ ಅಳವಡಿಸಲಾಯಿತು. ಏಪ್ರಿಲ್ 12 ರಂದು ಹಂದಿಯ ಥೈಮಸ್ ಗ್ರಂಥಿಯೊಂದಿಗೆ ಜೀನ್ ಎಡಿಟ್ ಮಾಡಿದ ಮೂತ್ರಪಿಂಡವನ್ನು ಅಳವಡಿಸಲಾಯಿತು.

ನಾನು ಚಿಕಿತ್ಸೆಯಿಂದ ದಣಿದಿದ್ದೇನೆ. ಇಂತಹ ಒಂದು ಅವಕಾಶಕ್ಕಾಗಿ ನಾನು ಕಾಯುತ್ತಿದ್ದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಮಕ್ಕಳೊಂದಿಗೆ ಕಳೆಯಲು, ಆಟವಾಡಲು ಮತ್ತೆ ಅವಕಾಶ ಸಿಕ್ಕಿದೆ ಎಂದು ಲಿಸಾ ಪಿಸಾನೋ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.

 

Nisarga K

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

31 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

49 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

1 hour ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago