Categories: ಅಮೇರಿಕಾ

ಆಸ್ಕರ್‌ ಅವಾರ್ಡ್‌ ಸಮಾರಂಭ ಮುನ್ನ ಬೃಹತ್‌ ಪ್ರತಿಭಟನೆ

ಅಮೇರಿಕಾ:  ಆಸ್ಕರ್‌ ಅವಾರ್ಡ್‌ ಎಂಬುದು ಒಂದು ಪ್ರತಿಷ್ಟಿತ ಅವಾರ್ಡ್‌ ಎಂದು ಎಲ್ಲರಿಗೂ ತಿಳಿದಿದೆ ಆದರೆ ಹಾಲಿವುಡ್‌ ನ ಆಸ್ಕರ್‌ ಅವಾರ್ಡ್‌ ಸಮಾರಂಭ ಮುನ್ನವೇ ಗಾಜಾ ಬೆಂಬಲಿಗರು ಬೃಹತ್‌ ಮಟ್ಟದ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಸಮಾರಂಭಕ್ಕೆ ಕೆಲವು ಅಡೆತಡೆಗಳು ಕಾಣಿಸಿಕೊಂಡವು. ಸಮಾರಂಭವು ಸಮಕ್ಕೆ ಆರಂಭವಾಗದೆ 5 ನಿಮಿಷಗಳ ಕಾಲ ತಡವಾಗಿ ಆರಂಭವಾಯಿತು.

ಇಂತಹ ಒರತಿಷ್ಟಿತ ಆಸ್ಕರ್‌ ಅವಾರ್ಡ್‌ ಸಮಾರಂಭ ದಲ್ಲಿ ಪ್ರತಿಭಟನೆ ಮಾಡಲು ಕಾರಣವೆನೆಂದು ನೋಡುವುದಾರೆ ಇಸ್ರೇಲ್‌ ಮತ್ತು ಹಮಾಸ್‌ ಮದ್ಯೆ ಯುದ್ಧ ನಡೆಯುತ್ತಿದ್ದು ಯುದ್ಧಕ್ಕೆ ಕದನ ವಿರಾಮ ಘೋಷಿಸಬೇಕು ಎಂದು ಫಲಕಗಳನ್ನು ಹಿಡಿದು ಪ್ರತಿಭಟನೆಗೆ ಆರಂಭಿಸಿದ್ದಾರೆ. ಇದರಿಂದ ರಸ್ತೆಗಳು ಬ್ಲಾಕ್‌ ಆಗಿ ಟ್ರಾಫಿಕ್‌ ಸಮಸ್ಯೆ ಉಂಟಾಗಿತ್ತು.

ಪ್ರತಿಭಟನೆಯಲ್ಲಿ ಸುಮಾರು 500 ರಿಂದ 600 ಮಂದಿ ಭಾಗಿಯಾಗಿದ್ದರು ಹಾಗೂ ಡಾಲ್ಬಿ ಥೀಯೆಟರ್‌ನ ದಾರಿಯನ್ನು ಸಂಪೂರ್ಣವಾಗಿ ಬ್ಲಾಕ್‌ ಮಾಡಿದ್ದರು. ಇವರು ಪ್ಯಾಲೆಸ್ಟೀನ್‌ ಬೆಂಬೆಲಿಗರು ಎಂದು ಅಮೆರಿಕಾದ ಲಾಸ್‌ ಏಂಜಲೀಸ್‌  ಪೊಲೀಸರು ಮಾಹಿತಿ ನೀಡಿದ್ದಾರೆ.

 

Nisarga K

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

16 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

33 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

47 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

60 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago