News Karnataka Kannada
Saturday, April 27 2024
ಅಮೇರಿಕಾ

ನಿರ್ದಿಷ್ಟ ವಾರಗಳ ನಂತರದ ಗರ್ಭಪಾತ ಬ್ಯಾನ್‌ಗೆ ಬೆಂಬಲ: ಟ್ರಂಪ್‌

ರಿಪಬ್ಲಿಕನ್‌ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌, ಕೆಲ ಪರಿಸ್ಥಿತಿಗಳನ್ನು ಹೊರತುಪಡಿಸಿ ನಿರ್ದಿಷ್ಟ ವಾರಗಳ ನಂತರ ಗರ್ಭಪಾತವನ್ನು ನಿಷೇಧಿಸುವುದನ್ನು ಬೆಂಬಲಿಸುವುದಾಗಿ ಭಾನುವಾರ ಹೇಳಿದರು.
Photo Credit : NewsKarnataka

ಅಮೇರಿಕಾ: ರಿಪಬ್ಲಿಕನ್‌ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌, ಕೆಲ ಪರಿಸ್ಥಿತಿಗಳನ್ನು ಹೊರತುಪಡಿಸಿ ನಿರ್ದಿಷ್ಟ ವಾರಗಳ ನಂತರ ಗರ್ಭಪಾತವನ್ನು ನಿಷೇಧಿಸುವುದನ್ನು ಬೆಂಬಲಿಸುವುದಾಗಿ ಭಾನುವಾರ ಹೇಳಿದರು.

ಗರ್ಭಾವಸ್ಥೆಯ ಎಷ್ಟನೇ ವಾರದ ನಂತರ ಗರ್ಭಪಾತವನ್ನು ನಿಷೇಧಿಸಲಾಗುತ್ತದೆ ಎನ್ನುವುದರ ಬಗ್ಗೆ ಖಚಿವಾಗಿ ಹೇಳದ ಟ್ರಂಪ್‌, ಅತ್ಯಾಚಾರ ಹಾಗು ತಾಯಿಯ ಆರೋಗ್ಯಕ್ಕೆ ಅಪಾಯವಿರುವ ಸಂದರ್ಭಗಳನ್ನು ಹೊರತುಪಡಿಸಿ ಇದು ಅನ್ವಯವಾಗುತ್ತದೆ ಎಂದಿದ್ದಾರೆ.

ನವೆಂಬರ್‌ ತಿಂಗಳಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿಯಾಗಿದ್ದು, ಡೆಮೊಕ್ರಟಿಕ್‌ ಪಕ್ಷದ ಜೋ ಬೈಡನ್‌ ಜೊತೆ ಸೆಣಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು