ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾವಿ ಪರ್ಯಾಯ ಪುತ್ತಿಗೆ ಶ್ರೀಗಳಿಗೆ‌ ಪುಟಾಣಿಗಳಿಂದ ಭವ್ಯ‌ ಸ್ವಾಗತ

ಉಡುಪಿ: ಪರ್ಯಾಯ ಸಂಚಾರ ನಿಮಿತ್ತ ಉಡುಪಿಗೆ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಸ್ವಾಮೀಜಿ‌ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಆಸ್ಟ್ರೇಲಿಯಾದ ಸಿಡ್ನಿ ಪಟ್ಟಣಕ್ಕೆ ಆಗಮಿಸಿದ ಭಾವಿ ಪರ್ಯಾಯ ಪುತ್ತಿಗೆ ಶ್ರೀಗಳಿಗೆ‌ ಭವ್ಯ‌ ಸ್ವಾಗತ ಕೋರಲಾಯಿತು.

ಪುತ್ತಿಗೆ ಶ್ರೀಪಾದರನ್ನು ಅಲ್ಲಿನ ಅನಿವಾಸಿ ಭಾರತೀಯ ಪುಟಾಣಿಗಳು ಭಕ್ತಿಗೌರವಾದರಗಳೊಂದಿಗೆ ಗೀತಾ ಪಠಣದೊಂದಿಗೆ ಬರಮಾಡಿಕೊಂಡರು. ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಗಳಿಂದ‌ ಆಶೀರ್ವಾದ ಪಡೆದರು. ಬಳಿಕ‌ ಶ್ರೀಗಳು ಭಕ್ತರನ್ನು‌ ಉದ್ದೇಶಿಸಿ ಅನುಗ್ರಹ ಸಂದೇಶ ನೀಡಿದರು.

Sneha Gowda

Recent Posts

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

18 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

32 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

47 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

1 hour ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

1 hour ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

2 hours ago