Categories: ಮುಂಬೈ

ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಜೈಲೇ ಗತಿ

ಮುಂಬೈ: ಹೈಪ್ರೋಫೈಲ್ ಡ್ರಗ್ ಪ್ರಕರಣದಲ್ಲಿ ಜೈಲು ಸೇರಿರುವಂತ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್  ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು, ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯವು  ಆರ್ಯನ್ ಖಾನ್ ಸೇರಿದಂತೆ ಮೂವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಆರ್ಯನ್ ಖಾನ್ ಗೆ ಜೈಲೇ ಗತಿ ಎನ್ನುವಂತೆ ಆಗಿದೆ.

ಮುಂಬೈನ ಕಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದಂತ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು.

ಈ ಜಾಮೀನು ಅರ್ಜಿಯ ಕುರಿತಂತೆ ವಿಚಾರಣೆ ನಡೆಸಿದ್ದಂತ ಎನ್ ಡಿ ಪಿ ಎಸ್ ಕೋರ್ಟ್, ಇಂದಿಗೆ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತನ್ನ ತೀರ್ಪು ಪ್ರಕಟಿಸಿರುವಂತ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್, ಗೆ ಜೈಲೇ ಗತಿ ಎನ್ನುವಂತೆ ಆಗಿದೆ.

Gayathri SG

Recent Posts

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

10 mins ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

21 mins ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

32 mins ago

ಲೋಕಸಭಾ ಚುನಾವಣೆ: ಬಿಜೆಪಿ ಒಂದಂಕಿ ದಾಟಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಲೋಕಸಭಾ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಬಿಜೆಪಿ ಈ ಸಲ ಒಂದಂಕಿ ಸಂಖ್ಯೆ‌ ದಾಟುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

42 mins ago

4 ದಿನ ಎಸ್‌ಐಟಿ ಕಸ್ಟಡಿಗೆ ಹೆಚ್‌.ಡಿ.ರೇವಣ್ಣ: ನ್ಯಾಯಾಲಯ ಆದೇಶ

ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರನ್ನು 4 ದಿನ ಎಸ್‌ಐಟಿ  ವಶಕ್ಕೆ…

1 hour ago

ನಾಯಿಗಳಿಗೆ ಊಟ ಹಾಕುತ್ತಿದ್ದ ವೇಳೆ ಅಡ್ಡಿ: ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ದೂರು

ನಾಯಿಗಳಿಗೆ ಊಟ ಹಾಕುತ್ತಿದ್ದ ಸಂದರ್ಭದಲ್ಲಿ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ದೂರು ನೀಡಿದ್ದು, ಅಶೋಕನಗರ ಠಾಣೆಯಲ್ಲಿ ಪ್ರಕರಣ…

1 hour ago