News Karnataka Kannada
Tuesday, April 30 2024
ಮುಂಬೈ

ಬೆಳಗಾವಿಯಲ್ಲಿ ಎಂಇಎಸ್ ಸೋತಿರುವುದು ದುರದೃಷ್ಟಕರ :ಸಂಜಯ್ ರಾವತ್‌

Sanjay Raut 17 6 21
Photo Credit :
ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಾಗರ ಪಾಲಿಕೆ ಚುನಾವಣೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಸೋತಿರುವುದು ದುರದೃಷ್ಟಕರ ಎಂದು ಶಿವಸೇನೆ ಮುಖಂಡ ಹಾಗೂ ಸಂಸದ ಸಂಜಯ್ ರಾವತ್‌ ಹೇಳಿದ್ದಾರೆ.

ನಿನ್ನೆ ಪ್ರಕಟಗೊಂಡ ಮೂರು ಜಿಲ್ಲೆಗಳ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಈ ಚುನಾವಣೆಯ ಸೋಲಿನ ಮೂಲಕ ಎಂಇಎಸ್ ತೀವ್ರ ಮುಜುಗರಕ್ಕೀಡಾಗಿದೆ.  ಇದರ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಜಯ್ ರಾವತ್, ‘ನೆರೆಯ ಕರ್ನಾಟಕದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಪರಾಭವಗೊಂಡಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು