ಮುಂಬೈ: ವಿಶೇಷ ಪಿಎಂಎಲ್ಎ ನ್ಯಾಯಾಲಯವು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ.1ರಂದು ಅವರನ್ನು ಬಂಧಿಸಲಾಗಿತ್ತು. ಪೊಲೀಸರ ಮೂಲಕ ಹಣ ವಸೂಲಿ ಆರೋಪ ಹೊತ್ತಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಜಾರಿ ನಿರ್ದೇಶನಾಲಯ ಇದೇ ಮಂಗಳವಾರ ಬಂಧಿಸಿತ್ತು,
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಗೆ 14 ದಿನ ನ್ಯಾಯಾಂಗ ಬಂಧನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.