ಮಹಾರಾಷ್ಟ್ರ: ಮಳೆಯಿಂದ ಮೃತಪಟ್ಟವರ ಸಂಖ್ಯೆ 110ಕ್ಕೆ ಏರಿಕೆ

ಮಹಾರಾಷ್ಟ್ರ: ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಶುಕ್ರವಾರ ಮೃತಪಟ್ಟವರ ಸಂಖ್ಯೆ 100–110ಕ್ಕೆ ಏರಿಕೆಯಾಗಿದೆ.

ಇನ್ನೂ ಕರಾವಳಿಯ ರಾಯಗಡ ಜಿಲ್ಲೆಯಲ್ಲಿ ನಡೆದ ಭೂಕುಸಿತದ 50ಮಂದಿ ಸಾವನ್ನಪ್ಪಿದ್ದು, ಇನ್ನೂ 50 ಮಂದಿ ಮಣ್ಣಿನಡಿಯಲ್ಲಿ ಸಿಲಿಕಿದ್ದಾರೆ ಎನ್ನಲಾಗಿದೆ.

ರಾಯಗಡ ಜಿಲ್ಲೆಯ ಮಹಾಡ್‌ ತಾಲ್ಲೂಕಿನ ತಲಾಯ್‌ ಗ್ರಾಮದಲ್ಲಿ ಗುರುವಾರ ರಾತ್ರಿ ಭೂಕುಸಿತ ಸಂಭವಿಸಿತ್ತು. 50–60 ಮೀಟರ್‌ ಎತ್ತರದ ಗುಡ್ಡವು ನಿರಂತರ ಮಳೆಯಿಂದಾಗಿ ಕುಸಿದಿತ್ತು. ರತ್ನಾಗಿರಿ ಜಿಲ್ಲೆಯಲ್ಲಿಯೂ ಭೂಕುಸಿತ ಉಂಟಾಗಿದ್ದು 10 ಮಂದಿ ಮಣ್ಣಿನಡಿ ಸಿಲುಕಿರಬಹುದು ಎಂದು ಹೇಳಲಾಗಿದೆ.

 

Sampriya YK

Recent Posts

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

12 mins ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

30 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

44 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

2 hours ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago