News Karnataka Kannada
Sunday, May 12 2024
ಮುಂಬೈ

ಮುಂಬೈನ ಸ್ಯಾಮ್‌ಸಂಗ್ ಸೇವಾ ಕೇಂದ್ರದಲ್ಲಿ ಭಾರಿ ಅಗ್ನಿ ಅವಘಡ

Fire Iran 13072021
Photo Credit :

ಮುಂಬೈ : ಮುಂಬೈ ಉಪನಗರ ಕಂಜುರ್ಮಾರ್ಗ್‌ನಲ್ಲಿರುವ ಸ್ಯಾಮ್‌ಸಂಗ್ ಸೇವಾ ಕೇಂದ್ರದಲ್ಲಿ ಸೋಮವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದೆ.ಇಲ್ಲಿಯವರೆಗೆ ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ.ಎಂಟು ಅಗ್ನಿಶಾಮಕ ವಾಹನಗಳು ಮತ್ತು ನಾಲ್ಕು ನೀರಿನ ಟ್ಯಾಂಕರ್‌ಗಳು ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಧಾವಿಸಿವೆ.

ರಾತ್ರಿ 9.42ಕ್ಕೆ ಬೆಂಕಿಯನ್ನು 2 ನೇ ಹಂತ ಎಂದು ವರ್ಗೀಕರಿಸಲಾಯಿತು, ನಂತರ ಅದನ್ನು ರಾತ್ರಿ 11 ರ ಹೊತ್ತಿಗೆ ಮೂರನೇ ಹಂತಕ್ಕೆ (ಪ್ರಮುಖ ಬೆಂಕಿ) ಎಂದು ವರ್ಗೀಕರಿಸಲಾಯಿತು.ಅಗ್ನಿ ಶಾಮಕ ದಳಗಳು ಬೆಂಕಿಯನ್ನು ನಂದಿಸಲು ಸತತವಾಗಿ ಕಾರ್ಯಾಚರಣೆಗಿಳಿದಿದ್ದವು.

ಬೆಂಕಿಯ ಅವಘಡಕ್ಕೆ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು