Categories: ಮುಂಬೈ

ಮಾರುಕಟ್ಟೆಯಲ್ಲಿ ಸ್ಟಾಕ್‌ಗಳ ಏರಿಕೆ; ಮಂಗಳವಾರವೂ ಟ್ರೆಂಡ್ ಮುಂದುವರಿಕೆಯ ನಿರೀಕ್ಷೆ

ಮುಂಬೈ: ಸೋಮವಾರ ಶೇರು ಮಾರುಕಟ್ಟೆಯಲ್ಲಿ ಕೆಲ ಸ್ಟಾಕ್‌ಗಳು ಏರಿಕೆಯಾಗಿ, ಷೇರುಗಳು ಬೆಳವಣಿಗೆ ಕಂಡವು. ಇದರ ಪರಿಣಾಮ ಮಂಗಳವಾರದ ಮಾರುಕಟ್ಟೆಯ ಮೇಲೆಯೂ ಬೀಳುವ ಸಾಧ್ಯತೆಯಿದೆ.

Octavius Plantation: ಇದರ ಷೇರುಗಳಲ್ಲಿ 20% ಏರಿಕೆಯಾಗಿ, ರೂ.85.68ರಲ್ಲಿ ಕೊನೆಗೊಂಡಿತು.

Avro India: ಶೇ.20 ಏರಿಕೆಯಾದ ಸ್ಟಾಕ್‌ಗಳು ರೂ.152.50ಯಲ್ಲಿ ಕೊನೆಗೊಂಡು ಆಸಕ್ತಿ ಮೂಡಿಸಿದ್ದವು.

Wires and Fabriks SA: 20% ಏರಿಕೆಯಾದ ಷೇರುಗಳು ರೂ214.95 ಆದವು.

National Plastic Ind: ಇದರ ಸ್ಟಾಕ್‌ ಬೆಲೆ 20% ಹೆಚ್ಚಿದ್ದು, ಮಂಗಳವಾರವೂ ಲಾಭ ಗಳಿಸುವ ನಿರೀಕ್ಷೆಯಿದೆ.

Remi Edelstahl Tubulars: 20% ಏರಿಕೆಯಾಗಿ ರೂ.85.00 ಮಟ್ಟದಲ್ಲಿ ಇದರ ಸ್ಟಾಕ್ಗಳು ಕೊನೆಗೊಂಡವು.

Maithri S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago