News Karnataka Kannada
Monday, April 29 2024
ಮುಂಬೈ

ಮೊದಲ ಬಾಲಿಗೆ ರೋಹಿತ್‌ ಶರ್ಮಾ ಡಾಕೌಟ್‌ : ಫ್ಯಾನ್ಸ್‌ ಆಕ್ರೋಶ

ಇಂದು ಇಂದು ಮುಂಬೈನ ವಾಂಖೆಡೆ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಇಂಡಿಯನ್​​ ಪ್ರೀಮಿಯರ್​​ ಲೀಗ್​ ಹೈವೋಲ್ಟೇಜ್​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​​​​, ರಾಜಸ್ಥಾನ್​ ರಾಯಲ್ಸ್​​​ ತಂಡಗಳು ಮುಖಾಮುಖಿ ಆಗಿವೆ.
Photo Credit : NewsKarnataka

ಮುಂಬೈ:   ಇಂದು ಇಂದು ಮುಂಬೈನ ವಾಂಖೆಡೆ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಇಂಡಿಯನ್​​ ಪ್ರೀಮಿಯರ್​​ ಲೀಗ್​ ಹೈವೋಲ್ಟೇಜ್​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​​​​, ರಾಜಸ್ಥಾನ್​ ರಾಯಲ್ಸ್​​​ ತಂಡಗಳು ಮುಖಾಮುಖಿ ಆಗಿವೆ.

ಟಾಸ್​ ಗೆದ್ದ ರಾಜಸ್ತಾನ್​ ರಾಯಲ್ಸ್​​ ಬೌಲಿಂಗ್​ ಆಯ್ದುಕೊಂಡಿದೆ. ಹೀಗಾಗಿ ಮುಂಬೈ ಇಂಡಿಯನ್ಸ್​ ಫಸ್ಟ್​ ಬ್ಯಾಟಿಂಗ್​ ಮಾಡುತ್ತಿದೆ. ಆದ್ರೆ, ಮುಂಬೈ ಇಂಡಿಯನ್ಸ್​ ಅರಂಭದಲ್ಲೇ ಕಳಪೆ ಪ್ರದರ್ಶನ ನೀಡಿದೆ.ಕೇವಲ 10 ಓವರ್​ಗೆ 80 ರನ್​ಗೆ 6 ವಿಕೆಟ್​ ಕಳೆದುಕೊಂಡಿದೆ.

ಮುಂಬೈ ಇಂಡಿಯನ್ಸ್​ ಪರ ಓಪನರ್​ ಆಗಿ ಬಂದ ರೋಹಿತ್​ ಶರ್ಮಾ ಟ್ರೆಂಟ್​ ಬೌಲ್ಟ್​​ ಮೊದಲನೇ ಓವರ್​ನಲ್ಲೇ ಫಸ್ಟ್​ ಬಾಲ್​ಗೆ ಕ್ಯಾಚ್​​ ನೀಡಿ ಡಕೌಟ್​​ ಆಗಿದ್ದಾರೆ. ಹೀಗಾಗಿ ಹಾರ್ದಿಕ್​ ಪಾಂಡ್ಯ ಫ್ಯಾನ್ಸ್​​ ರೋಹಿತ್​ ಶರ್ಮಾ ಅವರನ್ನು ಟ್ರೋಲ್​ ಮಾಡುತ್ತಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು