ಮುಂಬೈ: ಮಹಿಳೆಯೊಬ್ಬಳು ಕೋಳಿ ಅಂಗಡಿಯಲ್ಲಿ ಮೊಟ್ಟೆ ಕದಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಇಬ್ಬರು ಮಹಿಳೆಯರು ಕೋಳಿ ಅಂಗಡಿಯೊಳಗೆ ನಿಂತಿರುವುದನ್ನು ಕಾಣಬಹುದು. ಅಂಗಡಿ ಮಾಲೀಕನು ಇನ್ನೊಂದು ಕಡೆ ಮುಖ ಮಾಡಿ ಕೋಳಿ ಕತ್ತರಿಸುವುದರಲ್ಲಿ ನಿರತರಾಗಿದ್ದಾಗ ಆತನಿಗೆ ತಿಳಿಯದಂತೆ ಆತನ ಬೆನ್ನ ಹಿಂದೆ ಮಹಿಳೆ ಮೊಟ್ಟೆಗೆ ಕನ್ನ ಹಾಕಿದ್ದಾಳೆ.
ಮಹಿಳೆಯ ವರ್ತನೆ ಅನುಮಾನಾಸ್ಪಾದವಾಗಿ ಕಂಡುಬಂದ ಹಿನ್ನಲೆಯಲ್ಲಿ ಮಾಲೀಕ ಅವಳ ಬ್ಯಾಗ್ ಅನ್ನು ಪರಿಶೀಲಿಸಿದ್ದಾನೆ. ಆಗ ಆಕೆಯ ಬ್ಯಾಗ್ ನಲ್ಲಿ ಮೊಟ್ಟೆಗಳು ಕಂಡುಬಂದಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…