Categories: ಯುಎಇ

ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’!

ದುಬೈ:  ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ ‘ನೀನೇ ರಾಜಕುಮಾರ’ ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ ನಡೆಯಲಿದ್ದು. ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ.

ಕೋವಿಡ್ ಸಂಕಷ್ಟಗಳ ನಂತರ ನಡೆಯುತ್ತಿರುವ ಪ್ರಥಮ ಕನ್ನಡ ಸಂಗೀತ ಕಾರ್ಯಕ್ರಮದಲ್ಲಿ ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಅನುರಾಧ ಭಟ್, ಮೇಘನಾ ಭಟ್, ದುಬೈ ಉದ್ಯಮಿ, ಗಾಯಕ ಹರೀಶ್ ಶೇರಿಗಾರ್ ಹಾಗೂ ಹತ್ತಕ್ಕೂ ಹೆಚ್ಚು ಸಂಗೀತಗಾರರು ಭಾಗವಹಿಸಲಿದ್ದು, ಈ ಸಂಗೀತ ಕಾರ್ಯಕ್ರಮದ ನಿರೂಪಣೆಯನ್ನು ನಿರೂಪಕಿ ಅನುಪಮ ಭಟ್, ಆರ್ ಜೆ ಎರಾಲ್ ನಡೆಸಿಕೊಡಲಿದ್ದಾರೆ.

ದುಬೈನ ಪುನೀತ್ ರಾಜಕುಮಾರ್ ಅಭಿಮಾನಿಗಳು ಆಯೋಜಿಸುತ್ತಿರುವ ಈ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು 0552443737, 0555592434, 050 3911719. ಅಥವಾ ನೇರವಾಗಿ www.eticketing.ae ಮೂಲಕ ಟಿಕೆಟ್ ಕಾದಿರಿಸಬಹುದು.

Swathi MG

Recent Posts

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

18 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

20 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

35 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

51 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

1 hour ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

1 hour ago