Categories: ಯುಎಇ

ಫೆ.25 ರಂದು ನಟ ಜಗ್ಗೇಶ್ ಅವರೊಂದಿಗೆ ಸಂವಾದ ನಡೆಸುವ ಸುವರ್ಣ ಅವಕಾಶ

ದುಬೈ: ಕಾಮಿಡಿ ಕಿಂಗ್ ಜಗ್ಗೇಶ್ ಅವರೊಂದಿಗೆ ಸಂವಾದ ನಡೆಸಲು ಓವರ್‌ಸೀಸ್ ಕನ್ನಡ ಮೂವೀಸ್ ಜಗತ್ತಿನಾದ್ಯಂತ ಇರುವ ಕನ್ನಡಿಗರಿಗೆ ಸುವರ್ಣಾವಕಾಶವನ್ನು ನೀಡುತ್ತಿದೆ.

ನೇರ ಸಂವಾದವು ಫೆಬ್ರವರಿ 25 ರಂದು ಸಂಜೆ 6.00 ಗಂಟೆಗೆ (ಯುಎಇ) ನಡೆಯಲಿದೆ.

ತುಮಕೂರು ಜಿಲ್ಲೆಯವರಾದ ಜಗ್ಗೇಶ್ ಅವರು ರಾಜಕಾರಣಿ, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದು, ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.ಆಸಕ್ತರು ಈ ಕೆಳಗಿನ ಲಿಂಕ್‌ನಲ್ಲಿ ನೋಂದಾಯಿಸಿಕೊಳ್ಳಬಹುದು.

Google Form

Swathi MG

Recent Posts

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

20 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

37 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

51 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 hours ago