ತೆಲಂಗಾಣ: ಜನನಿಬಿಡ ಜಂಕ್ಷನ್‌ನಲ್ಲಿ ಹುಲ್ಲು ತುಂಬಿದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಬೈಕ್ ಸವಾರನ ಮೇಲೆ ಬಿದ್ದ ಘಟನೆ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ.
ಮರಿಗುಡದ ಜನನಿಬಿಡ ಜಂಕ್ಷನ್‌ನಲ್ಲಿ ಹುಲ್ಲು ತುಂಬಿದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ
ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.

