Bengaluru 23°C
Ad

ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ ಇಲ್ಲಿದೆ ಸಂಪೂರ್ಣ ವಿವಿರ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಸಿ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ.

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಸಿ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ.

ರಾಜನಾಥ್ ಸಿಂಗ್-ರಕ್ಷಣ
ಅಮಿತ್ ಶಾ-ಗೃಹ
ನಿತಿನ್ ಗಡ್ಕರಿ- ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ
ಜೆ ಪಿ ನಡ್ಡಾ-ಆರೋಗ್ಯ

ಶಿವರಾಜ್ ಸಿಂಗ್ ಚೌಹಾಣ್-ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ
ನಿರ್ಮಲಾ ಸೀತಾರಾಮನ್-ಹಣಕಾಸು
ಡಾ. ಎಸ್ ಜೈಶಂಕರ್-ವಿದೇಶಾಂಗ
ಮನೋಹರ್ ಲಾಲ್ ಖಟ್ಟರ್-ಇಂಧನ,ವಸತಿ ಮತ್ತು ನಗರಾಭಿವೃದ್ದಿ ಸಚಿವಾಲಯ
ಎಚ್. ಡಿ. ಕುಮಾರಸ್ವಾಮಿ- ಉಕ್ಕು ಮತ್ತು ಬೃಹತ್ ಕೈಗಾರಿಕೆ
ಪಿಯೂಷ್ ಗೋಯಲ್-ವಾಣಿಜ್ಯ
ಧರ್ಮೇಂದ್ರ ಪ್ರಧಾನ್- ಶಿಕ್ಷಣ

ಜೀತನ್ ರಾಮ್ ಮಾಂಝಿ-ಸೂಕ್ಷ್ಮ, ಸಣ್ಣ ಮಧ್ಯಮ ಕೈಗಾರಿಕೆ
ರಾಜೀವ್ ರಂಜನ್ (ಲಾಲನ್) ಸಿಂಗ್- ಪಂಚಾಯತ್ ರಾಜ್ ಮತ್ತು ಮೀನುಗಾರಿಕೆ
ಸರ್ಬಾನಂದ ಸೋನೋವಾಲ್-ಬಂದರು ಮತ್ತು ಒಳನಾಡು ಸಾರಿಗೆ
ಕಿಂಜರಾಪು ರಾಮ್ ಮೋಹನ್ ನಾಯ್ಡು- ನಾಗರಿಕ ವಿಮಾನಯಾನ
ವೀರೇಂದ್ರ ಕುಮಾರ್- ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
ಜುಯಲ್ ಓರಮ್- ಬುಡಕಟ್ಟು ವ್ಯವಹಾರ
ಪ್ರಹ್ಲಾದ್ ಜೋಶಿ- ಆಹಾರ ಮತ್ತು ನಾಗರಿಕ ವ್ಯವಹಾರಗಳು, ನವೀಕರಿಸಬಹುದಾದ ಇಂಧನ ಶಕ್ತಿ
ಅಶ್ವಿನಿ ವೈಷ್ಣವ್-ರೈಲ್ವೆ ,ಮಾಹಿತಿ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ
ಗಿರಿರಾಜ್ ಸಿಂಗ್- ಜವಳಿ

ಜ್ಯೋತಿರಾದಿತ್ಯ ಸಿಂಧಿಯಾ- ಟೆಲಿಕಾಂ,ಈಶಾನ್ಯ ರಾಜ್ಯಗಳ ವ್ಯವಹಾರ
ಭೂಪೇಂದ್ರ ಯಾದವ್-ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ
ಗಜೇಂದ್ರ ಸಿಂಗ್ ಶೇಖಾವತ್ -ಸಂಸ್ಕೃತಿ ಮತ್ತು ಪ್ರವಾಸೋದ್ಯಮ
ಅನ್ನಪೂರ್ಣ ದೇವಿ- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ
ಕಿರಣ್ ರಿಜಿಜು- ಸಂಸದೀಯ ವ್ಯವಹಾರ ಖಾತೆ, ಅಲ್ಪಸಂಖ್ಯಾಕ
ಮನ್ಸುಖ್ ಮಾಂಡವಿಯಾ- ಕಾರ್ಮಿಕ ಮತ್ತು ಉದ್ಯೋಗ ಖಾತೆ /ಯುವಜನ ಮತ್ತು ಕ್ರೀಡೆ
ಹರ್ದೀಪ್ ಸಿಂಗ್ ಪುರಿ-ಪೆಟ್ರೋಲಿಯಂ
ಜಿ.ಕೆ. ರೆಡ್ಡಿ-ಕಲ್ಲಿದ್ದಲು ಮತ್ತು ಗಣಿ
ಚಿರಾಗ್ ಪಾಸ್ವಾನ್- ಆಹಾರ ಸಂಸ್ಕರಣಾ ಉದ್ಯಮಗಳು
ಸಿಆರ್ ಪಾಟೀಲ್- ಜಲಶಕ್ತಿ

ಸ್ವತಂತ್ರ ಖಾತೆ
ಇಂದ್ರಜಿತ್ ಸಿಂಗ್
ಜಿತೇಂದ್ರ ಸಿಂಗ್
ಅರ್ಜುನ್ ರಾಮ್ ಮೇಘವಾಲ್
ಪ್ರತಾಪ್ರಾವ್ ಜಾಧವ್
ಜಯಂತ್ ಚೌಧರಿ
ರಾಜ್ಯ ಖಾತೆ
ಜಿತಿನ್ ಪ್ರಸಾದ್
ಶ್ರೀಪಾದ್ ನಾಯ್ಕ್- ಇಂಧನ ರಾಜ್ಯ

ಪಂಕಜ್ ಚೌಧರಿ
ಕ್ರಿಶನ್ ಪಾಲ್ ಗುರ್ಜರ್
ರಾಮದಾಸ್ ಅಠವಳೆ
ರಾಮನಾಥ್ ಠಾಕೂರ್
ನಿತ್ಯಾನಂದ ರಾಯ್
ಅನುಪ್ರಿಯಾ ಪಟೇಲ್
ವಿ.ಸೋಮಣ್ಣ
ಚಂದ್ರಶೇಖರ್ ಪೆಮ್ಮಸಾನಿ
ಎಸ್ ಪಿ ಸಿಂಗ್ ಬಘೇಲ್

Ad
Ad
Nk Channel Final 21 09 2023
Ad