Bengaluru 21°C
Ad

ಮ್ಯಾಚ್​ ಫಿಕ್ಸಿಂಗ್ ಆರೋಪ : 1 ಕೋಟಿ ರೂ. ದಂಡ, ಮಾನನಷ್ಠ ಮೊಕದ್ದಮೆ

ಪಾಕಿಸ್ತಾನ ಕ್ರಿಕೆಟ್ ತಂಡ ಹಾಲಿ ನಡೆಯುತ್ತಿರುವ ಟಿ20 ವಿಶ್ವ ಕಪ್​ನಲ್ಲಿ ಇದು ಅಲ್ಲಿ ಅಭಿಮಾನಿಗಳನ್ನು ಕೆರಳಿಸಿದ್ದು ತಂಡದ ನಾಯಕ ಬಾಬರ್ ಅಜಮ್ ಹಾಗೂ ಇತರರ ಮೇಲೆ ಬಗೆಬಗೆಯ ಆರೋಪಗಳನ್ನು ಮಾಡುತ್ತಿದ್ದಾರೆ.

ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ತಂಡ ಹಾಲಿ ನಡೆಯುತ್ತಿರುವ ಟಿ20 ವಿಶ್ವ ಕಪ್​ನಲ್ಲಿ ಇದು ಅಲ್ಲಿ ಅಭಿಮಾನಿಗಳನ್ನು ಕೆರಳಿಸಿದ್ದು ತಂಡದ ನಾಯಕ ಬಾಬರ್ ಅಜಮ್ ಹಾಗೂ ಇತರರ ಮೇಲೆ ಬಗೆಬಗೆಯ ಆರೋಪಗಳನ್ನು ಮಾಡುತ್ತಿದ್ದಾರೆ.

ಏತನ್ಮಧ್ಯೆ ನಾಯಕ ಬಾಬರ್ ಅಜಮ್ ತಮ್ಮ ವಿರುದ್ಧ ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದ ಪತ್ರಕರ್ತ ಮುಬಾಶರ್ ಲುಕ್ಮನ್ ವಿರುದ್ಧ 1 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಅಜಮ್ ವಿರುದ್ಧ ಮಾಡಲಾದ ಗಂಭೀರ ಮ್ಯಾಚ್ ಫಿಕ್ಸಿಂಗ್ ಆರೋಪಗಳನ್ನು ಲುಕ್ಮನ್ ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಮಾಡಿದಕ್ಕೆ ಅವರು ಕೆರಳಿದ್ದಾರೆ.

ಅಜಮ್ ಮತ್ತು ಅವರ ತಂಡದ ಆಟಗಾರರ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪಗಳು ಸೇರಿದಂತೆ ಸರಣಿ ಆರೋಪಗಳಿಗೆ ಪ್ರತಿಕ್ರಿಯೆಯಾಗಿ ಬಲಗೈ ಬ್ಯಾಟರ್​ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

Ad
Ad
Nk Channel Final 21 09 2023
Ad