Ad

ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಬಲಿ : 3ನೇ ಪ್ರಕರಣ

ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ ಕೊನೆಯುಸಿರೆಳೆದಿರುವುದಾಗಿ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳ: ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ ಕೊನೆಯುಸಿರೆಳೆದಿರುವುದಾಗಿ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

Ad
300x250 2

ಚಿಕ್ಕ ಕೊಳವೊಂದರಲ್ಲಿ ಈಜಾಡಿದ ನಂತರ ಬಾಲಕನಿಗೆ ಈ ಸೋಂಕು ಹರಡಿರುವುದಾಗಿ ಆರೋಗ್ಯ ಇಲಾಖೆಯ ಮೂಲಗಳು ಬಹಿರಂಗಪಡಿಸಿವೆ. ಅಪರೂಪದ ಮೆದುಳು ತಿನ್ನುವ ಅಮೀಬಾದಿಂದಾಗಿ ಸಾವನ್ನಪ್ಪಿರುವ ಮೂರನೇ ಘಟನೆ ಇದಾಗಿದೆ.

ಮೇ 21ರಂದು ಮಲಪ್ಪುರಂನ ಐದು ವರ್ಷದ ಪುಟ್ಟ ಬಾಲಕಿ ಈ ಸೋಂಕಿನಿಂದ ಮೃತಪಟ್ಟಿದ್ದು, ಜೂನ್‌ 25ರಂದು ಕಣ್ಣೂರ್‌ ನ 13 ವರ್ಷದ ಬಾಲಕಿಯೊಬ್ಬಳು ಕೊನೆಯುಸಿರೆಳೆದಿದ್ದಳು. ಇದೀಗ ಮೂರನೇ ಘಟನೆ ನಡೆದಿದೆ.

 

Ad
Ad
Nk Channel Final 21 09 2023
Ad