Bengaluru 24°C
Ad

ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಷ

ಶನಿವಾರ ಚೆನ್ನೈನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ 6ಇ 5314 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

ಚೆನ್ನೈ : ಶನಿವಾರ ಚೆನ್ನೈನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ 6ಇ 5314 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ 6ಇ 5314 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಸಿಬ್ಬಂದಿ ಪ್ರೋಟೋಕಾಲ್ ಅನ್ನು ಅನುಸರಿಸಿದರು.

ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಸದ್ಯ ವಿಮಾನವು ತಪಾಸಣೆಗೆ ಒಳಪಟ್ಟಿದೆ. ಎಲ್ಲಾ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಿದ ನಂತರ, ವಿಮಾನವನ್ನು ಟರ್ಮಿನಲ್​​ಗೆ ತರಲಾಗುವುದು ಎಂದು ಇಂಡಿಗೋ ಹೇಳಿದೆ.

 

Ad
Ad
Nk Channel Final 21 09 2023
Ad