ಉತ್ತರ ಪ್ರದೇಶ: ಅಮ್ರೋಹಾ ಜಿಲ್ಲೆಯ ಬೈಪಾಸ್ ಮೊಹಲ್ಲಾ ಪ್ರದೇಶದಲ್ಲಿ ದೊಡ್ಡ ಅವಘಡ ಸಂಭವಿಸಿದೆ. ಕಟ್ಟಡವೊಂದರ ನಿರ್ಮಾಣ ಕೆಲಸ ನಡೆಯುತ್ತಿದ್ದ ವೇಳೆ ಹಠಾತ್ತನೆ ಗೋಡೆ ಕುಸಿದು ಬಿದ್ದಿದೆ.

ಈ ವೇಳೆ ಕೆಲಸ ಮಾಡುತ್ತಿದ್ದ ಹಲವಾರು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಕಾರ್ಯಪ್ರವೃತ್ತರಾಗಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಕಟ್ಟಡ ನಿರ್ಮಾಣದಲ್ಲಿ ಸುರಕ್ಷತಾ ಕ್ರಮಗಳ ಕೊರತೆಯೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

View this post on Instagram

A post shared by News Karnataka (@newskarnataka)