ಕೇರಳ : ಕುಡಿದು ಶಾಲಾ ಬಸ್ ಚಲಾಯಿಸುತ್ತಿದ್ದ ಚಾಲಕನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ವಿದ್ಯಾರ್ಥಿಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಎರುಮಪೆಟ್ಟಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Image: Author