ಶಿಮ್ಲಾ: ಉತ್ತರ ರಾಜ್ಯವಾದ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಲ್ಲಿ 6 ಮೃತದೇಹಗಳು ಪತ್ತೆಯಾಗಿದ್ದು, 53 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.ಶಿಮ್ಲಾ ಜಿಲ್ಲೆಯ ಸಮೇಜ್ ಪ್ರದೇಶ, ರಾಂಪುರ್ ಪ್ರದೇಶ, ಕುಲುವಿನ ಬಘಿಪುಲ್ ಪ್ರದೇಶ ಮತ್ತು ಮಂಡಿಯ ಪದ್ದರ್ ಪ್ರದೇಶದಲ್ಲಿ ಮೇಘಸ್ಫೋಟ ವ್ಯಾಪಕ ವಿನಾಶಕ್ಕೆ ಕಾರಣವಾಗಿದೆ.
ಈ ದುರಂತದಲ್ಲಿ 53 ಮಂದಿ ನಾಪತ್ತೆಯಾಗಿದ್ದು, ಆರು ಮೃತದೇಹಗಳು ಪತ್ತೆಯಾಗಿವೆ ಎಂದು ಡಿಡಿಎಂಎ ವಿಶೇಷ ಕಾರ್ಯದರ್ಶಿ ಡಿಸಿ ರಾಣಾ ಎಎನ್‌ಐಗೆ ತಿಳಿಸಿದ್ದಾರೆ.ಈ ನಡುವೆ ಅವಘಡದಲ್ಲಿ ಬದುಕುಳಿದ ಇಬ್ಬರು ಅಂದು ನಡೆದ ಕರಾಳ ಘಟನೆಯನ್ನು ಬಿಚ್ಚಿಟ್ಟಿದ್ದಾರೆ
Ad