ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಸಚಿವ ಸಂಪುಟದ ಮೊದಲ ಸಭೆ ಇಂದು ಸಂಜೆ ನಡೆಯಲಿದೆ ಎಂದು ಮೂಲಗಳು ತಿಲೀಸಿವೆ. ಲೋಕ ಕಲ್ಯಾಣ ಮಾರ್ಹದಲ್ಲಿರುವ ಪ್ರಧಾನಿಯವರ ಅಧಿಕೃತ ನಿವಾಸದಲ್ಲಿ ಸಂಜೆ 5ಕ್ಕೆ ಸಭೆ ನಡೆಯಲಿದ್ದು, ಹೊಸದಾಗಿ ಸಂಪುಟ ಸೇರಿರುವವರೆಲ್ಲ ಹಾಜರಾಗಿದ್ದಾರೆ.
Ad
ಮೋದಿ ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಭಾನುವಾರ ರಾತ್ರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.ಅದರೊಂದಿಗೆ ಅವರು ಮಾಜಿ ಪ್ರಧಾನಿ, ದಿವಂಗತ ಜವಾಹರಲಾಲ್ ನೆಹರೂ ಅವರು ʻಹ್ಯಾಟ್ರಿಕ್ʼ ಸಾಧನೆಯನ್ನು ಹಿಂದಿಟ್ಟಿದ್ದಾರೆ.
Ad
Ad