Ad

ಹೈದರಾಬಾದ್‌ನಿಂದ ಅಯೋಧ್ಯೆಗೆ ವಿಮಾನ ಹಾರಾಟ ಸ್ಥಗಿತ : ಸಂಸ್ಥೆ ಸೂಚನೆ

ಪ್ರಯಾಣಿಕರ ಕೊರತೆಯ ಕಾರಣದಿಂದಾಗಿ ಪ್ರಾರಂಭವಾದ ಎರಡು ತಿಂಗಳೊಳಗೆ ಅಜಯ್ ಸಿಂಗ್ ಒಡೆತನದ ಸ್ಪೈಸ್‌ಜೆಟ್ ವಿಮಾನಯಾನ ಸಂಸ್ಥೆ, ಹೈದರಾಬಾದ್‌ನಿಂದ ಅಯೋಧ್ಯೆ ತನ್ನ ನೇರ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಹೈದರಾಬಾದ್: ಪ್ರಯಾಣಿಕರ ಕೊರತೆಯ ಕಾರಣದಿಂದಾಗಿ ಪ್ರಾರಂಭವಾದ ಎರಡು ತಿಂಗಳೊಳಗೆ ಅಜಯ್ ಸಿಂಗ್ ಒಡೆತನದ ಸ್ಪೈಸ್‌ಜೆಟ್ ವಿಮಾನಯಾನ ಸಂಸ್ಥೆ, ಹೈದರಾಬಾದ್‌ನಿಂದ ಅಯೋಧ್ಯೆ ತನ್ನ ನೇರ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದೆ.

Ad
300x250 2

ಈ ವರ್ಷದ ಏಪ್ರಿಲ್ ನಲ್ಲಿ ಹೈದರಾಬಾದ್-ಅಯೋಧ್ಯೆ ಮಾರ್ಗದಲ್ಲಿ ವಾರಕ್ಕೆ ಮೂರು ಬಾರಿ ತಡೆರಹಿತ ವಿಮಾನ ಸೇವೆಗಳನ್ನು ಪ್ರಾರಂಭಿಸಿದ್ದ ಗುರುಗ್ರಾಮ್ ಮೂಲದ ವಿಮಾನಯಾನ ಸಂಸ್ಥೆ, ಅಯೋಧ್ಯೆಗೆ ತನ್ನ ತಡೆರಹಿತ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದೆ. ಈ ಹಿನ್ನಲೆಯಲ್ಲಿ ಇನ್ನು ಹೈದರಾಬಾದ್‌ನಿಂದ ಅಯೋಧ್ಯೆ ತನ್ನ ನೇರ ವಿಮಾನ ಸೇವೆಗಳನ್ನು ಇರುವುದಿಲ್ಲ.

Ad
Ad
Nk Channel Final 21 09 2023
Ad