ಪಂಜಾಬ್: ಹೋಶಿಯಾರಪುರ ಜಿಲ್ಲೆಯಲ್ಲಿ ತಮ್ಮ ಮನೆಯ ಬಳಿ ಆಟವಾಡುತ್ತಿದ್ದಾಗ ಹೊಸದಾಗಿ ತೋಡಿದ್ದ ಕೊಳವೆಬಾವಿಗೆ ಬಿದ್ದಿದ್ದ ನಾಲ್ಕು ವರ್ಷದ ಬಾಲಕನನ್ನು ವಿವಿಧ ರಕ್ಷಣಾ ಸಂಸ್ಥೆಗಳು ಮತ್ತು ಸ್ಥಳೀಯ ಸ್ವಯಂಸೇವಕರು ಸೇರಿದಂತೆ ನಡೆಸಿದ ಒಂಬತ್ತು ಗಂಟೆಗಳ ಬೃಹತ್ ಕಾರ್ಯಾಚರಣೆಯ ನಂತರ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Image: Web
