ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಆನ್‌ಲೈನ್‌ ಹರಾಜು ನಡೆಸಲಾಗುತ್ತಿದ್ದು, 2019ರಲ್ಲಿ ಇದು ಆರಂಭವಾಗಿದೆ. ಇದರಲ್ಲಿ ಸಂಗ್ರಹವಾದ ಹಣವನ್ನು ಸೈನಿಕರ ಕ್ಷೇಮಾಭಿವೃದ್ಧಿಗೆ ಬಳಕೆ ಮಾಡಲಾಗುತ್ತದೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ. ಅ.2ರ ವರೆಗೆ ಈ ಹರಾಜು ಪ್ರಕ್ರಿಯೆ ನಡೆಯಲಿದೆ.