ಜಮ್ಮುಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ನಡೆದ ಭಯೋತ್ಪಾದಕರ ಗುಂಡಿನ ಚಕಮಕಿಯಲ್ಲಿ 4 ಶಂಕಿತ ಜೈಶ್-ಎ-ಮೊಹಮ್ಮದ್ ಸಿಕ್ಕಿಬಿದ್ದಿದ್ದಿದ್ದು, ಓರ್ವ ಸೇನಾ ಸೈನಿಕ ತೀರ್ವ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಶುಕ್ರವಾರ ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದ ಹಿನ್ನಲೆಯಲ್ಲಿ ಒಬ್ಬ ಸೇನಾ ಸೈನಿಕ ಗಾಯಗೊಂಡಿದ್ದು, 4 ಮಂದಿ ಶಂಕಿತ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರು ಭದ್ರತಾ ಪಡೆಗಳ ಬಲೆಗೆ ಬಿದ್ದಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಒಬ್ಬ ಸೇನಾ ಸೈನಿಕ ಗಾಯಗೊಂಡಿದ್ದು, ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಭಯೋತ್ಪಾದಕರು ಎನ್‌ಕೌಂಟರ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ.