Bengaluru 22°C
Ad

ಹರ್ಯಾಣ: ಅವಳಿ ಸಿಲಿಂಡರ್​ ಸ್ಫೋಟ, ಐವರ ಸ್ಥಿತಿ ಚಿಂತಾಜನಕ

ಅವಳಿ ಎಲ್‌ಪಿಜಿ ಸಿಲಿಂಡರ್​ ಸ್ಫೋಟಗೊಂಡಿರುವ ಘಟನೆ ಹರ್ಯಾಣದ ಬಹುದ್ದೂರ್​ಗಢದ ಡಾಬಾದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.

ಹರ್ಯಾಣ: ಅವಳಿ ಎಲ್‌ಪಿಜಿ ಸಿಲಿಂಡರ್​ ಸ್ಫೋಟಗೊಂಡಿರುವ ಘಟನೆ ಹರ್ಯಾಣದ ಬಹುದ್ದೂರ್​ಗಢದ ಡಾಬಾದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.

Ad
300x250 2

ಸಿಲಿಂಡರ್ ಸ್ಫೋಟದ ಘಟನೆಯಲ್ಲಿ ಗಾಯಗೊಂಡವರಲ್ಲಿ ಡಾಬಾದಲ್ಲಿದ್ದ ಕೆಲಸಗಾರರು ಮತ್ತು ಆ ಪ್ರದೇಶದಲ್ಲಿ ಓಡಾಡುತ್ತಿದ್ದ ಜನರು ಕೂಡ ಸೇರಿದ್ದಾರೆ. ಗಾಯಾಳುಗಳು ಜೆಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದ್ದು, ಶೇ.50ರಷ್ಟು ಸುಟ್ಟ ಗಾಯಗಳಾಗಿವೆ.

ಸಿಲಿಂಡರ್ ಸ್ಫೋಟದಿಂದ ಉಂಟಾದ ಕಾಲ್ತುಳಿತದಲ್ಲಿ ವ್ಯಕ್ತಿಯ ಕಾಲು ಕೂಡ ಮುರಿದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad