Bengaluru 30°C
Ad

ಅಸ್ಸಾಂನಲ್ಲಿ ಭಾರಿ ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ʻರೆಮೇಲ್‌ʼ ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿದ್ದು, ಅಸ್ಸಾಂನಲ್ಲಿ ಭಾರಿ ಮಲೇಯಾಗುವ ಸಂಭವವಿದೆ. ಈ ಹಿನ್ನಲೆ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಹಾಗೂ 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಗುವಾಹಟಿ : ʻರೆಮೇಲ್‌ʼ ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿದ್ದು, ಅಸ್ಸಾಂನಲ್ಲಿ ಭಾರಿ ಮಲೇಯಾಗುವ ಸಂಭವವಿದೆ. ಈ ಹಿನ್ನಲೆ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಹಾಗೂ 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಮೇ 26ರಂದು ಪಶ್ಚಿಮ ಬಂಗಾಳ ಮತ್ತು ಭಾಂಗ್ಲಾದೇಶಕ್ಕೆ ಅಪ್ಪಳಿಸಿದ ಚಂಡಮಾರುತ ಬಳಿಕ ಈ ಈಶಾನ್ಯ ಚಲಿಸುವ ಮುನ್ಸೂಚನೆಯಿದೆ. ಹಾಗಾಗಿ ಎಚ್ಚರಿಕೆಯಿಂದ ಇರುವಂತೆ ಮತ್ತು ಸುರಕ್ಷತಾ ಕ್ರಮ ಅನುಸರಿಸುವಂತೆ ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಲ್ಲಿನ ನಿವಾಸಿಗಳು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಮೇ 27 ಮತ್ತು 28ರಂದು ಅಸ್ಸಾಂ ಮತ್ತು ಇತರ ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾಎರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad
Ad
Nk Channel Final 21 09 2023
Ad