Bengaluru 30°C

ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ ‘ಸಿಬಿಐ’ ಗೆ ನೀಡಿ ಹೈಕೋರ್ಟ್ ಆದೇಶ

Cbi

ನವದೆಹಲಿ : ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.


ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಪ್ರಕರಣದ ಬಗ್ಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿಗಳು ಲಭ್ಯವಾಗಿದೆ.


ಈ ಪ್ರಕರಣದಲ್ಲಿ ಕಾಣದ ಕೈಗಳ ಕೈವಾಡ ಇರುವ. ಶಂಕೆ ಹಿನ್ನೆಲೆ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.


ತರಬೇತಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಆಗಸ್ಟ್ 14 ರ ಮಧ್ಯರಾತ್ರಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ನಡೆದ ವಿಧ್ವಂಸಕ ಕೃತ್ಯದ ತನಿಖೆಯನ್ನು ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಕೋಲ್ಕತಾ ಪೊಲೀಸರಿಂದ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಿದೆ.


Nk Channel Final 21 09 2023