ಮುಂಬೈ: ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಬಿದ್ದು, 10 ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನ ಚೆಂಬೂರ್ ಪ್ರದೇಶದಲ್ಲಿ ನಡೆದಿದೆ.
ಓರ್ವ ಬಾಲಕ ಇನ್ನೂ ಬಸ್‌ನಲ್ಲೇ ಸಿಲುಕಿದ್ದಾನೆ. ಆತನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿಯಾಗಿದೆ.