ರಾಜಸ್ಥಾನ: ರಾಜಸ್ಥಾನದ ಚುರುದಲ್ಲಿ ಬುಧವಾರ ಭಾರತೀಯ ವಾಯುಪಡೆಯ (ಐಎಎಫ್) ಫೈಟರ್ ಜೆಟ್ ಪತನಗೊಂಡು ಒಬ್ಬ ಪೈಲಟ್ ಸೇರಿದಂತೆ ಮತ್ತೊಬ್ಬ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ರಾಜಸ್ಥಾನದ ಚುರು ಜಿಲ್ಲೆಯ ರತನ್‌ಗಢದಲ್ಲಿ ಬುಧವಾರ ಭಾರತೀಯ ವಾಯುಪಡೆಯ (ಐಎಎಫ್) ಜಾಗ್ವಾರ್ ಯುದ್ಧ ವಿಮಾನ ಪತನಗೊಂಡು ಒಬ್ಬ ಪೈಲಟ್ ಸೇರಿದಂತೆ ಮತ್ತೊಬ್ಬ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

