ದೆಹಲಿ: ಇದೇ ಅಕ್ಟೋಬರ್ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ.
ಅಲ್ಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ (ಮನ್‌ಮುಲ್) ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.