Bengaluru 22°C
Ad

ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​ಗೆ ಸೇರ್ಪಡೆಗೊಂಡ ಭಾರತೀಯ ರೈಲ್ವೆ

Limca Book

ನವದೆಹಲಿ: ಭಾರತೀಯ ರೈಲ್ವೆ ಸಚಿವಾಲಯ ಅನೇಕ ಸ್ಥಳಗಳಲ್ಲಿ ಹೆಚ್ಚು ಪ್ರಯಾಣಿಕರಿಗೆ ತನ್ನ ಸೇವೆಯನ್ನು ಒದಗಿಸುವ ಮೂಲಕ ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸ್ಥಾನ ಪಡೆದುಕೊಂಡಿದೆ. ರೈಲ್ವೆ ಸಚಿವಾಲಯವು 26 ಫೆಬ್ರವರಿ 2024 ರಂದು ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಇದರಲ್ಲಿ 2,140 ಸ್ಥಳಗಳಲ್ಲಿ 40,19,516 ಜನರು ಭಾಗವಹಿಸಿದ್ದರು.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು, ರೈಲ್ವೆ ಸೇತುವೆಗಳ ಕೆಳಗೆ ರಸ್ತೆ ಮತ್ತು ರೈಲು ನಿಲ್ದಾಣಗಳ ಶಂಕುಸ್ಥಾಪನೆ ನೆರವೇರಿಸಿದ್ದರು.

ಭಾರತೀಯ ರೈಲ್ವೆಯ ಬೃಹತ್ ಪ್ರಯತ್ನ ಮತ್ತು ಕಾರ್ಯಕ್ಷಮತೆಯನ್ನು ಗುರುತಿಸುವ ಮೂಲಕ ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್​ಗೆ ಪ್ರವೇಶಿಸಿದೆ.

Ad
Ad
Nk Channel Final 21 09 2023
Ad