Bengaluru 21°C
Ad

ಜೀವನದಿ ಕಾವೇರಿ ತೀರ್ಥೋದ್ಭವ ಮುಹೂರ್ತ ಫಿಕ್ಸ್‌ ! ಇಲ್ಲಿದೆ ಮಾಹಿತಿ

ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ  ಮುಹೂರ್ತ ಫಿಕ್ಸ್ ಆಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅ.17 ರಂದು ಗುರುವಾರ ಬೆಳಗ್ಗೆ 7:40 ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ.

ಮಡಿಕೇರಿ: ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ  ಮುಹೂರ್ತ ಫಿಕ್ಸ್ ಆಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅ.17 ರಂದು ಗುರುವಾರ ಬೆಳಗ್ಗೆ 7:40 ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ.

ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ‌ಸಿದ್ಧತೆ ಕಾರ್ಯಗಳ ಚರ್ಚೆ ನಡೆಸಲಾಗುತ್ತಿದೆ.

Ad
Ad
Nk Channel Final 21 09 2023