Ad

ಕೋಲ್ಕತ್ತಾ ಮಾಲ್‌ನಲ್ಲಿ ಅಗ್ನಿ ಅವಘಡ: ಹಲವರು ಸಿಲುಕಿರುವ ಶಂಕೆ

ಕೋಲ್ಕತ್ತಾದ ಮಾಲ್‌ನಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಹಲವು ಮಂದಿ ಒಳಗಡೆ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಆಕ್ರೊ ಪೊಲಿಸ್ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ. 

ಕೋಲ್ಕತ್ತಾ: ಕೋಲ್ಕತ್ತಾದ ಮಾಲ್‌ನಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಹಲವು ಮಂದಿ ಒಳಗಡೆ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಆಕ್ರೊ ಪೊಲಿಸ್ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ.

Ad
300x250 2

ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮಾಲ್ ಒಳಗೆ ಇರುವ ಜನರನ್ನು ಸುರಕ್ಷಿತವಾಗಿ ಖಾಲಿ ಮಾಡಿಸುತ್ತಿದ್ದಾರೆ. ಬೆಂಕಿಗೆ ನಿಖರ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.ಈ ವಾರ ಕೋಲ್ಕತ್ತಾದಲ್ಲಿ ಸಂಭವಿಸುತ್ತಿರುವ ಎರಡನೇ ಘಟನೆ ಇದಾಗಿದೆ.

Ad
Ad
Nk Channel Final 21 09 2023
Ad