Bengaluru 22°C
Ad

ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿಯಲ್ಲಿ ಲಡ್ಡು ತಯಾರಿ: ವರದಿಯಲ್ಲಿ ದೃಢ

ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.

ತಿರುಪತಿ: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.

ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಧಿಕಾರಿಗಳು ವಾದಿಸಿದ್ದರು. ಟಿಟಿಡಿ ಮಾಜಿ ಮುಖ್ಯಸ್ಥರು ಚಂದ್ರಬಾಬು ನಾಯ್ಡು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಎಚ್ಚರಿಕೆ ನೀಡಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

Ad
Ad
Nk Channel Final 21 09 2023