ದೆಹಲಿ: ಸೂರಜ್ಮಲ್ ಮೆಟ್ರೋ ನಿಲ್ದಾಣದಲ್ಲಿ 49 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಹರೀಶ್ ಎಂದು ಗುರುತಿಸಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಡೆಟ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಯಾಗಿಲ್ಲ.
ಇನ್ನು ವ್ಯಕ್ತಿ ಆತ್ಮಹತ್ಯೆ ಮಾಡುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಭದ್ರತಾ ಸಿಬ್ಬಂದಿಗಳು ವ್ಯಕ್ತಿಯನ್ನು ರಕ್ಷಿಸಲು ಮುಂದಾದರೂ ಸಹ ನಿರಾಕರಿಸಿ ರಸ್ತೆಗೆ ಜಿಗಿದಿದ್ದಾರೆ. ಪರಿಣಾಮ ಸಾವನ್ನಪ್ಪಿದ್ದಾರೆ. ಹರೀಶ್ ಆತ್ಮಹತ್ಯೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Ad