ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಿಜೆಐ ಡಿ.ವೈ.ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಭಾಗವಹಿಸಿದ್ದರು. ಚಂದ್ರಚೂಡ್ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಅವರು ಮೋದಿಯವರನ್ನು ತಮ್ಮ ಮನೆಗೆ ಸ್ವಾಗತಿಸುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ನಂತರ ಮೋದಿ ತಮ್ಮ ನಿವಾಸದಲ್ಲಿ ಪೂಜೆ ಸಲ್ಲಿಸುತ್ತಿರುವುದು ಕಂಡುಬರುತ್ತದೆ.
ಪ್ರಧಾನಮಂತ್ರಿ ಮೋದಿ ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಅವರೊಂದಿಗೆ ದೇವರಿಗೆ ಪೂಜೆ ಮಾಡುತ್ತಾ, ತಮ್ಮ ಪೂಜೆ ಸಲ್ಲಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
VIDEO | PM Modi (@narendramodi) participates in Ganpati Puja at CJI DY Chandrachud’s residence in Delhi.
(Source: Third Party) pic.twitter.com/yHhEwmJb6i
— Press Trust of India (@PTI_News) September 11, 2024
Ad