Bengaluru 23°C
Ad

ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಆಯ್ಕೆ

ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಈ ಬಾರಿಯ ಚುನಾವಣೆಯಲ್ಲಿ ಸೋಲನ್ನಪ್ಪಿದ ನಂತರ ಒಡಿಶಾ ರಾಜ್ಯದ ಮುಖ್ಯಮಂತ್ರಿಯಾಗಿ 24 ವರ್ಷಗಳ ಅಧಿಕಾರಾವಧಿಯನ್ನು ಮುಕ್ತಾಯಗೊಳಿಸಿದ್ದಾರೆ. ಎರಡೂವರೆ ದಶಕಗಳ ನಂತರ ಇದೀಗ ಒಡಿಶಾದ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಆಯ್ಕೆಯಾಗಿದ್ದಾರೆ.

ಒಡಿಶಾ:   ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಈ ಬಾರಿಯ ಚುನಾವಣೆಯಲ್ಲಿ ಸೋಲನ್ನಪ್ಪಿದ ನಂತರ ಒಡಿಶಾ ರಾಜ್ಯದ ಮುಖ್ಯಮಂತ್ರಿಯಾಗಿ 24 ವರ್ಷಗಳ ಅಧಿಕಾರಾವಧಿಯನ್ನು ಮುಕ್ತಾಯಗೊಳಿಸಿದ್ದಾರೆ. ಎರಡೂವರೆ ದಶಕಗಳ ನಂತರ ಇದೀಗ ಒಡಿಶಾದ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಆಯ್ಕೆಯಾಗಿದ್ದಾರೆ.

ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬಹಿರಂಗಪಡಿಸಿದ್ದಾರೆ.

4 ಬಾರಿ ಬಿಜೆಪಿಯಿಂದ ಶಾಸಕರಾಗಿರುವ ಮೋಹನ್ ಚರಣ್ ಮಾಝಿ ಅವರನ್ನು ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಭಾರತೀಯ ಜನತಾ ಪಕ್ಷ ಮಂಗಳವಾರ ಆಯ್ಕೆ ಮಾಡಿದೆ. ಕೆ.ವಿ. ಸಿಂಗ್‌ದೇವ್ ಮತ್ತು ಪ್ರವತಿ ಪರಿದಾ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

Ad
Ad
Nk Channel Final 21 09 2023
Ad