Ad

ರಾಮ ಮಂದಿರದ ಅರ್ಚಕರಿಗೆ ಹೊಸ ಡ್ರೆಸ್​ ಕೋಡ್​ : ಮೊಬೈಲ್​ ಬಳಕೆ ನಿಷೇಧ

ಜನವರಿ 20ರಂದು ಅಯೋಧ್ಯ ರಾಮಮಂದಿರ ಉದ್ಘಾಟನೆ ಗೊಂಡಿತ್ತು. ಇಂದಿಗೆ ಸುಮಾರು 6 ತಿಂಗಳು ಕಳೆದಿವೆ. ಪ್ರತಿದಿನ ರಾಮನ ದರ್ಶನ ಪಡೆಯಲು ಲಕ್ಷಾಂತರ ಭಕ್ತರು ಬರುತ್ತಾರೆ.

ಅಯೋಧ್ಯ:   ಜನವರಿ 20ರಂದು ಅಯೋಧ್ಯ ರಾಮಮಂದಿರ ಉದ್ಘಾಟನೆ ಗೊಂಡಿತ್ತು. ಇಂದಿಗೆ ಸುಮಾರು 6 ತಿಂಗಳು ಕಳೆದಿವೆ. ಪ್ರತಿದಿನ ರಾಮನ ದರ್ಶನ ಪಡೆಯಲು ಲಕ್ಷಾಂತರ ಭಕ್ತರು ಬರುತ್ತಾರೆ.ಈಗ ರಾಮಮಂದಿರ ಟ್ರಸ್ಟ್ ರಾಮನ ಗರ್ಭಗುಡಿಯಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇನ್ನು ರಾಮಮಂದಿರದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿದೆ.

Ad
300x250 2

ಈ ಡ್ರೆಸ್​ ಕೋಡ್ ಅರ್ಚಕರಿಗೆ ಅನ್ವಯವಾಗಲಿದೆ, ದೇವಸ್ಥಾನದ ಅರ್ಚಕರು ಇನ್ನುಮುಂದೆ ಒಂದೇ ಬಗೆಯ ಉಡುಪಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಚಕರು ಚೌಬಂದಿ ಪೇಟ ಹಾಗೂ ಹಳದಿ ಬಣ್ಣದ ಧೋತಿ, ಕುರ್ತಾವನ್ನು ಧರಿಸಲಿದ್ದಾರೆ. ಇನ್ನು ರಾಮಮಂದಿರದ ಆವರಣದಲ್ಲಿ ಮೊಬೈಲ್‌ ಬಳೆಕೆಯನ್ನು ನಿಷೇಧಿಸಲಾಗಿದೆ.

 

 

Ad
Ad
Nk Channel Final 21 09 2023
Ad