Ad

ಹಿಂದೂ ಯಾತ್ರಿಕರ ಮೇಲೆ ಉಗ್ರರ ದಾಳಿ : ಹಲವೆಡೆ ಎನ್‌ಐಎ ರೇಡ್‌

ಇತ್ತೀಚೆಗೆ ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಹಿಂದು ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಮಕ್ಕಳು ಸೇರಿದಂತೆ ಒಂಬತ್ತು ಮಂದಿಯನ್ನು ಉಗ್ರರ ದಾಳಿಯಲ್ಲಿ ಬಲಿಯಾಗಿದ್ದರು.

ಶ್ರೀನಗರ: ಇತ್ತೀಚೆಗೆ ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಹಿಂದು ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಮಕ್ಕಳು ಸೇರಿದಂತೆ ಒಂಬತ್ತು ಮಂದಿಯನ್ನು ಉಗ್ರರ ದಾಳಿಯಲ್ಲಿ ಬಲಿಯಾಗಿದ್ದರು. ಇದಾದ ಕೆಲವೇ ದಿನಗಳಲ್ಲಿ ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ಎನ್‌ಐಎ ತನಿಖೆಗೆ ಹಸ್ತಾಂತರಿಸಿತ್ತು. ವಿವಿಧ ಸ್ಥಳಗಳಲ್ಲಿ ರೇಡ್‌ ನಡೆಸಿದೆ.

Ad
300x250 2

ಉಗ್ರರಿಗೆ ಆಶ್ರಯ, ಸಹಾಯ ನೀಡಿದ ಶಂಕಿತರ ಮೇಲೆ ಈ ರೇಡ್‌ ನಡೆದಿದ್ದು, ಹಲವು ಮಹತ್ವದ ಮಾಹಿತಿಗಳನ್ನು ಕಳೆ ಹಾಕಿದ್ದಾರೆ. ಇತ್ತೀಚೆಗಷ್ಟೇ ರಿಯಾಸಿ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೌರಿ ಜಿಲ್ಲೆಯಲ್ಲಿ ಹಕೀಮ್‌ ದಿನ್‌ ಎಂಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ

 

Ad
Ad
Nk Channel Final 21 09 2023
Ad