Ad

6 ವರ್ಷದ ಬಾಲಕಿ ಮೇಲೆ 50 ವರ್ಷದ ವೃದ್ಧನ ದೌರ್ಜನ್ಯ, ಬಳಿಕ ಮೇಕೆಯ ಮೇಲೆ ರೇಪ್‌!

ಅತ್ಯಂತ ಅಸಹ್ಯಕರ ಘಟನೆಯಲ್ಲಿ50 ವರ್ಷದ ಸರ್ಕಾರಿ ನೌಕರನೊಬ್ಬ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆದರೆ, ಇದರಿಂದ ತೃಪ್ತಿ ಸಿಗದ ಹಿನ್ನಲೆಯಲ್ಲಿ ಬಳಿಕ ಆಕೆಯ ಮನೆಯಲ್ಲಿದ್ದ ಮೇಕೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಮಂಗಳವಾರ ನಡೆದಿದೆ.

ನವದೆಹಲಿ : ಅತ್ಯಂತ ಅಸಹ್ಯಕರ ಘಟನೆಯಲ್ಲಿ50 ವರ್ಷದ ಸರ್ಕಾರಿ ನೌಕರನೊಬ್ಬ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆದರೆ, ಇದರಿಂದ ತೃಪ್ತಿ ಸಿಗದ ಹಿನ್ನಲೆಯಲ್ಲಿ ಬಳಿಕ ಆಕೆಯ ಮನೆಯಲ್ಲಿದ್ದ ಮೇಕೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಮಂಗಳವಾರ ನಡೆದಿದೆ.

ಆರೋಪಿಯನ್ನು 50 ವರ್ಷದ ಗಜೇಂದ್ರ ಸಿಂಗ್ ಎಂದು ಗುರುತಿಸಲಾಗಿದ್ದು, ಎಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನೌಕರನನ್ನು ಬಂಧಿಸಲಾಗಿದೆ. ತನ್ನ ಪರಿಚಯಸ್ಥರ ಮನೆಗೆ ಹೋಗಿದ್ದ ಗಜೇಂದ್ರ ಸಿಂಗ್‌ ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿಯನ್ನು ಕಂಡು ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರು. ಆದರೆ, ಆಕೆಯಿಂದ ತೃಪ್ತಿ ಸಿಗದ ಹಿನ್ನಲೆಯಲ್ಲಿ ಮನೆಯ ಎದುರಲ್ಲಿಯೇ ಕಂಬಕ್ಕೆ ಕಟ್ಟಿ ಇಟ್ಟಿದ್ದ ಮೇಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

Ad
Ad
Nk Channel Final 21 09 2023