Bengaluru 21°C
Ad

ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು

New Project (56)

ದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ.
Pti03 14 2024 000048b

ಕಳೆದ ತಿಂಗಳು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ.ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

Ad
Ad
Nk Channel Final 21 09 2023