ನವದೆಹಲಿ: ಅಜಿತ್ ಪವಾರ್ ಮಹಾರಾಷ್ಟ್ರದ ಜನರ ಸೇವೆಗೆ ಸದಾ ಮುಂಚೂಣಿಯಲ್ಲಿದ್ದರು ಎಂದು ಮಹಾರಾಷ್ಟ್ರ ಡಿಸಿಎಂ ದುರ್ಮರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

— Narendra Modi (@narendramodi) January 28, 2026

ಮಹಾರಾಷ್ಟ್ರದ ಬಾರಮತಿಯಲ್ಲಿ ನಡೆದ ವಿಮಾನ ಪತನದಲ್ಲಿ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಐವರು ದುರ್ಮರಣ ಹೊಂದಿದ್ದಾರೆ. ದುರಂತ ಹಿನ್ನೆಲೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮೋದಿ, ಅಜಿತ್ ಪವಾರ್ ನಿಧನಕ್ಕೆ ಬೇಸರಿಸಿದ್ದಾರೆ.