Bengaluru 27°C
Ad

ನಿತೀಶ್​​​ಗೆ ಇಂಡಿಯಾ ಬಣದಿಂದ ಬಂದಿತ್ತು ಪ್ರಧಾನಿ ಆಫರ್!

ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಅವರಿಗೆ ದೊಡ್ಡ ದೊಡ್ಡ ಮಟ್ಟದ ಅವಕಾಶಗಳು ಒಲಿದು ಬರುತ್ತಿವೆ. ಇವರು ಇಂಡಿಯಾಕ್ಕೂ ಬೇಕು ಎನ್​ಡಿಎಗೂ ಬೇಕು, ಆದರೆ ನಿತೀಶ್ ಕುಮಾರ್ ಮಾತ್ರ ಎನ್​​ಡಿಎಗೆ ತಮ್ಮ ಹೆಚ್ಚಿನ ಮಹತ್ವ ನೀಡಿದ್ದಾರೆ.

ಈ ಹಿಂದೆ ನಿತೀಶ್ ಕುಮಾರ್ ನಮ್ಮ ಜತೆಗೆ ನಿಂತರೇ ನಾವು ಅವರಿಗೆ ಉಪಪ್ರಧಾನಿ ಸ್ಥಾನ ನೀಡುತ್ತೇವೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಇದೀಗ ಜೆಡಿಯು ಪಕ್ಷದ ನಾಯಕ ಕೆಸಿ ತ್ಯಾಗಿ ಅವರು ನಿತೀಶ್ ಅವರಿಗೆ ಇಂಡಿಯಾ ಒಕ್ಕೂಟ ಪ್ರಧಾನಿ ಆಫರ್​​​ ನೀಡಿದ್ದರು ಎಂದು ಹೇಳಿದ್ದಾರೆ. ಅಲ್ಲದೇ ಅವರು ಈ ಆಫರ್‌ನ್ನು ನಿತೀಶ್‌ ದಿಕ್ಕರಿಸಿದ್ದರು ಎಂದು ಈ ಬಗ್ಗೆ ಕೆಸಿ ತ್ಯಾಗಿ ಸಂದರ್ಶನ ಒಂದರಲ್ಲಿ ಹೇಳಿದ್ದಾರೆ.

Ad
Ad
Nk Channel Final 21 09 2023
Ad