ನವದೆಹಲಿ:  ಬಿಜೆಪಿ ಪಕ್ಷದಿಂದ ಸಂಸದೆಯಾಗಿ ಆಯ್ಕೆ ಆಗಿರುವ ಕಂಗನಾ ರಣಾವತ್​ ಅವರು ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಬಗ್ಗೆ ಟೀಕೆ ಮಾಡುವ ಭರದಲ್ಲಿ ಒಂದು ತಿರುಚಿದ ಫೋಟೋವನ್ನು ಹಂಚಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ನಟಿಯ ವಿರುದ್ಧ 40 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.

ಬಿಜೆಪಿ ಪಕ್ಷದಿಂದ ಸಂಸದೆಯಾಗಿ ಆಯ್ಕೆ ಆಗಿರುವ ಕಂಗನಾ ರಣಾವತ್​ ಅವರು ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಬಗ್ಗೆ ಟೀಕೆ ಮಾಡುವ ಭರದಲ್ಲಿ ಒಂದು ತಿರುಚಿದ ಫೋಟೋವನ್ನು ಹಂಚಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ನಟಿಯ ವಿರುದ್ಧ 40 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.