ನವದೆಹಲಿ: ಬಿಜೆಪಿ ಪಕ್ಷದಿಂದ ಸಂಸದೆಯಾಗಿ ಆಯ್ಕೆ ಆಗಿರುವ ಕಂಗನಾ ರಣಾವತ್ ಅವರು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಟೀಕೆ ಮಾಡುವ ಭರದಲ್ಲಿ ಒಂದು ತಿರುಚಿದ ಫೋಟೋವನ್ನು ಹಂಚಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ನಟಿಯ ವಿರುದ್ಧ 40 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.
ಬಿಜೆಪಿ ಪಕ್ಷದಿಂದ ಸಂಸದೆಯಾಗಿ ಆಯ್ಕೆ ಆಗಿರುವ ಕಂಗನಾ ರಣಾವತ್ ಅವರು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಟೀಕೆ ಮಾಡುವ ಭರದಲ್ಲಿ ಒಂದು ತಿರುಚಿದ ಫೋಟೋವನ್ನು ಹಂಚಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ನಟಿಯ ವಿರುದ್ಧ 40 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.
Ad