Bengaluru 22°C
Ad

ದಿಢೀರ್ ರಸ್ತೆ ಕುಸಿತ: ಗುಂಡಿಯೊಳಗೆ ಬಿದ್ದ ಟ್ಯಾಂಕರ್‌!

ಮಹಾನಗರ ಪಾಲಿಕೆಯ ನೀರಿನ ಟ್ಯಾಂಕರ್ ರಸ್ತೆಯಲ್ಲೇ ಮುಳುಗಿದ ಘಟನೆ ಪುಣೆಯಲ್ಲಿ ನಡೆದಿದೆ. ಸಿಸಿ ಕ್ಯಾಮೆರಾದಲ್ಲಿ ಈ ದೃಶ್ಯಾವಳಿ ಸೆರೆಯಾಗಿದೆ.

ಪುಣೆ: ಮಹಾನಗರ ಪಾಲಿಕೆಯ ನೀರಿನ ಟ್ಯಾಂಕರ್ ರಸ್ತೆಯಲ್ಲೇ ಮುಳುಗಿದ ಘಟನೆ ಪುಣೆಯಲ್ಲಿ ನಡೆದಿದೆ. ಸಿಸಿ ಕ್ಯಾಮೆರಾದಲ್ಲಿ ಈ ದೃಶ್ಯಾವಳಿ ಸೆರೆಯಾಗಿದೆ.

ಟ್ಯಾಂಕರ್ ಸಾಗುತ್ತಿದ್ದಾಗ ರಸ್ತೆ ದಿಢೀರ್ ಕುಸಿದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಹಾನಿಯಾಗಲಿಲ್ಲ. ಗುಂಡಿಯೊಳಗೆ ಬಿದ್ದಿರುವ ಟ್ಯಾಂಕರ್‌ನಿಂದ ಚಾಲಕ ಹೊರಬರುವಲ್ಲಿ ಯಶಸ್ವಿಯಾಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.

ಸ್ಥಳೀಯರು ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ಈ ರೀತಿಯ ಘಟನೆ ನಡೆಯಬಾರದು. ಆದಷ್ಟು ಬೇಗ ರಸ್ತೆ ದುರಸ್ತಿಕಾರ್ಯ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

https://x.com/PTI_News/status/1837122923838009521?

Ad
Ad
Nk Channel Final 21 09 2023