ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿ ಸಂಜೆ 3 ಗಂಟೆಗೆ ದೇವಾಲಯದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ.